ಕ್ರಿಕೆಟ್ಒಂದೇ ಪಂದ್ಯದಲ್ಲಿ ಇಬ್ಬರು LSG ಬೌಲರ್ಗಳ ಮದ ಇಳಿಸಿದ RCB ನಾಯಕ ಜಿತೇಶ್; ಅವೇಶ್ ಖಾನ್ಗೆ ತಿರುಗೇಟು; Video Viral
ಹಳೆಯದ್ದನ್ನೆಲ್ಲ ನಮ್ಮ ಆಟಗಾರರು ಮರೆತಂತಿಲ್ಲ. ಹೌದು... ಪದೇ ಪದೇ ವಿಕೆಟ್ ಬೀಳುತ್ತಿದ್ದಂತೆ ದಿಗ್ವೇಶ್ ರಾಥಿ ನೋಟ್ ಬುಕ್ ಸೆಲೆಬ್ರೆಷನ್ ಮಾಡುತ್ತ ಎದುರಾಳಿ ಬ್ಯಾಟರ್ ಗಳನ್ನ ಅವಮಾನಿಸುತ್ತಿದ್ದರು.