ದೇಶ'ಬಿಜೆಪಿ ಸೇರುವುದು ಸೇರಿದಂತೆ ಎಲ್ಲಾ ಆಯ್ಕೆಗಳು ಮುಕ್ತ': ಜೆಡಿಯು ಮಾಜಿ ಅಧ್ಯಕ್ಷ ಆರ್ಸಿಪಿ ಸಿಂಗ್
ಬಿಹಾರದಲ್ಲಿ ರಾಜಕೀಯ ಬಿರುಗಾಳಿಯ ನಡುವೆ ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಆರ್ಸಿಪಿ ಸಿಂಗ್ ಅವರು ಬಿಜೆಪಿ ಸೇರುವುದು ಸೇರಿದಂತೆ ಎಲ್ಲಾ ಆಯ್ಕೆಗಳನ್ನು ಮುಕ್ತವಾಗಿರಿಸುತ್ತಿದ್ದೇನೆ" ಎಂದು ಗುರುವಾರ ಹೇಳಿದ್ದಾರೆ.