ದೇಶಗೋಲ್ವಾಲ್ಕರ್ ವಿರುದ್ಧ ಸೋಷಿಯಲ್ ಮೀಡಿಯಾ ಪೋಸ್ಟ್: ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ದೂರು
ರಾಷ್ಟ್ರೀಯ ಸ್ವಯಂ ಸೇವಾ ಸಂಘ RSS ಮಾಜಿ ಮುಖ್ಯಸ್ಥ ಎಂ.ಎಸ್. ಗೋಲ್ವಾಲ್ಕರ್ ಅವರ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಕಾಂಗ್ರೆಸ್ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಸಂಸದ-ಶಾಸಕರ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.