ಆರ್.ಅಶೋಕ್

'ನಾನು ವೆಜ್, ಅಶೋಕಣ್ಣನಿಗೆ ಇಲ್ಲಿಂದಲೇ ಮೀನು ಕಳುಹಿಸುತ್ತೇನೆ': CM ಡಿ.ಕೆ ಶಿವಕುಮಾರ್ ತಿರುಗೇಟು
ರಾಜಕೀಯ

'ನಾನು ವೆಜ್, ಅಶೋಕಣ್ಣನಿಗೆ ಇಲ್ಲಿಂದಲೇ ಮೀನು ಕಳುಹಿಸುತ್ತೇನೆ': CM ಡಿ.ಕೆ ಶಿವಕುಮಾರ್ ತಿರುಗೇಟು

ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವೇ ಸ್ವಂತ ಡ್ರೆಡ್ಜಿಂಗ್ ಯಂತ್ರ ಖರೀದಿಸುವ ಅಥವಾ ಗುತ್ತಿಗೆ ಆಧಾರದ ಮೇಲೆ ಪಡೆಯುವ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು.

ಸರ್ಕಾರದ ಎಲ್ಲ ಘೋಷಣೆಗಳೂ ಕಾಗದದ ಮೇಲೆಯೇ ಉಳಿಯಲಿವೆ: ಆರ್. ಅಶೋಕ್
ರಾಜಕೀಯ

ಸರ್ಕಾರದ ಎಲ್ಲ ಘೋಷಣೆಗಳೂ ಕಾಗದದ ಮೇಲೆಯೇ ಉಳಿಯಲಿವೆ: ಆರ್. ಅಶೋಕ್

ಸರ್ಕಾರದ ಬಳಿ ಹಣವಿದ್ದರೆ ಸಾಲ ಮಾಡದೆ ಬಜೆಟ್‌ ಮಂಡಿಸುತ್ತೇವೆ ಎಂದು ಹೇಳಲಿ. ಈ ಬಾರಿ 1.5 ಲಕ್ಷ ಕೋಟಿ ರೂ. ಸಾಲ ಮಾಡಿ ಬಜೆಟ್‌ ಮಂಡಿಸಿದ್ದಾರೆ. ಅದರ ಮೇಲಿನ ಬಡ್ಡಿಯನ್ನೂ ಪಾವತಿಸಲು ಸಾಧ್ಯವಾಗುತ್ತಿಲ್ಲ.

ಮರಿ ಅಶೋಕ್ ಏಕೆ ಗಣವೇಶ ಧರಿಸಿಲ್ಲ? ಗೋಶಾಲೆಯಲ್ಲಿ ಗೋಮೂತ್ರವೇಕೆ ಸೇವಿಸುತ್ತಿಲ್ಲ?: ನಿಜವಾದ ಪ್ರಶ್ನೆಗಳಿಗೆ ಉತ್ತರಿಸಿ ಅಶೋಕ್ ಅಣ್ಣಾ..!
ರಾಜಕೀಯ

ಮರಿ ಅಶೋಕ್ ಏಕೆ ಗಣವೇಶ ಧರಿಸಿಲ್ಲ? ಗೋಶಾಲೆಯಲ್ಲಿ ಗೋಮೂತ್ರವೇಕೆ ಸೇವಿಸುತ್ತಿಲ್ಲ?: ನಿಜವಾದ ಪ್ರಶ್ನೆಗಳಿಗೆ ಉತ್ತರಿಸಿ ಅಶೋಕ್ ಅಣ್ಣಾ..!

ಮರಿ ಅಶೋಕ್ ಏಕೆ ಗಣವೇಶ ಧರಿಸಿಲ್ಲ? ಮರಿ ಅಶೋಕ್ ಏಕೆ ಗೋಶಾಲೆಯಲ್ಲಿ ಗೋಮೂತ್ರ ಸೇವಿಸುತ್ತಿಲ್ಲ? ಮರಿ ಅಶೋಕ್ ಇನ್ನೂ ಧರ್ಮರಕ್ಷಕನಾಗಿ ಏಕೆ ಆಗಿಲ್ಲ?

ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: 'ಇದು ಮಹಿಳಾ ಸಬಲೀಕರಣವಲ್ಲ, ದೊಡ್ಡ ಹಗರಣ'; ಆರ್. ಅಶೋಕ್ ವಾಗ್ದಾಳಿ
ರಾಜಕೀಯ

ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: 'ಇದು ಮಹಿಳಾ ಸಬಲೀಕರಣವಲ್ಲ, ದೊಡ್ಡ ಹಗರಣ'; ಆರ್. ಅಶೋಕ್ ವಾಗ್ದಾಳಿ

ಕಳೆದ ಮೂರು ವರ್ಷಗಳಿಂದ ಗೃಹಲಕ್ಷ್ಮಿ ಯೋಜನೆಯ ಹೆಸರಿನಲ್ಲಿ ಸರ್ಕಾರ ಭ್ರಷ್ಟಾಚಾರ, ಅಕ್ರಮ ಮತ್ತು ಹಣದ ದುರುಪಯೋಗದಲ್ಲಿ ತೊಡಗಿದೆ. ಇಂತಹ ಪರಿಸ್ಥಿತಿಯಲ್ಲಿ ಮೂರನೇ ವರ್ಷಾಚರಣೆಯನ್ನು ಯಾವ ಆಧಾರದ ಮೇಲೆ ಆಚರಿಸಲಾಗುತ್ತಿದೆ?

'ರಬ್ಬರ್ ಸ್ಟ್ಯಾಂಪ್ ಮುಖ್ಯಮಂತ್ರಿಗಳೇ, ನಿಗದಿಯಾದ ಪೇಮೆಂಟ್ ಇನ್ನೂ ಜಮಾ ಆಗಿಲ್ಲವೆಂದು ಖಾತೆ ಹಂಚಿಕೆ ತಡೆ ಹಿಡಿದಿದ್ದೀರಾ?'
ರಾಜಕೀಯ

'ರಬ್ಬರ್ ಸ್ಟ್ಯಾಂಪ್ ಮುಖ್ಯಮಂತ್ರಿಗಳೇ, ನಿಗದಿಯಾದ ಪೇಮೆಂಟ್ ಇನ್ನೂ ಜಮಾ ಆಗಿಲ್ಲವೆಂದು ಖಾತೆ ಹಂಚಿಕೆ ತಡೆ ಹಿಡಿದಿದ್ದೀರಾ?'

ಇತ್ತ ದೆಹಲಿಯ 'ಕಲೆಕ್ಷನ್‌ ಏಜೆಂಟ್‌' ರಣದೀಪ್ ಸುರ್ಜೇವಾಲಾ ಸಾಹೇಬರು, ಅಸಮಾಧಾನಗೊಂಡ ಶಾಸಕರ ಮನೆ ಮನೆಗೆ ತೆರಳಿ ತೇಪೆ ಹಚ್ಚುವುದರಲ್ಲಿ ಹಾಗೂ ಕುಸಿಯುತ್ತಿರುವ ಸರ್ಕಾರಕ್ಕೆ 'ಪ್ಯಾಚ್‌ ವರ್ಕ್‌' ಹಾಕುವುದರಲ್ಲೇ ಬ್ಯುಸಿ,

ಬಿಜೆಪಿ ಶಾಸಕರಲ್ಲಿಯೇ ಅತಿ ಹೆಚ್ಚು ಅನುದಾನ ಪಡೆದ ಆರ್. ಅಶೋಕ್ !
ರಾಜ್ಯ

ಬಿಜೆಪಿ ಶಾಸಕರಲ್ಲಿಯೇ ಅತಿ ಹೆಚ್ಚು ಅನುದಾನ ಪಡೆದ ಆರ್. ಅಶೋಕ್ !

ಬಿಜೆಪಿ ಶಾಸಕರಿಗೆ ಹಂಚಿಕೆಯಾದ ಅನುದಾನದಲ್ಲಿ ಅತಿ ಹೆಚ್ಚಿನ ಅನುದಾನವಾಗಿದೆ. ಹೀಗಾಗಿ ಎಲ್ಲರ ಹುಬ್ಬೇರುವಂತೆ ಮಾಡಿದೆ.

'ಗಾರ್ಡನ್ ಸಿಟಿ'ಯನ್ನು 'ಗಾರ್ಬೇಜ್ ಸಿಟಿ' ಮಾಡಿದ ಮಹಾನ್ ಶ್ರೇಯಸ್ಸು ಕಾಂಗ್ರೆಸ್ ಸರ್ಕಾರದ್ದು: ರೀಲ್ಸ್ ಮಂತ್ರಿಗಳೇ ಈ ಪತ್ರಿಕಾ ವರದಿಯನ್ನು ಒಮ್ಮೆ ನೋಡಿ!
ರಾಜ್ಯ

'ಗಾರ್ಡನ್ ಸಿಟಿ'ಯನ್ನು 'ಗಾರ್ಬೇಜ್ ಸಿಟಿ' ಮಾಡಿದ ಮಹಾನ್ ಶ್ರೇಯಸ್ಸು ಕಾಂಗ್ರೆಸ್ ಸರ್ಕಾರದ್ದು: ರೀಲ್ಸ್ ಮಂತ್ರಿಗಳೇ ಈ ಪತ್ರಿಕಾ ವರದಿಯನ್ನು ಒಮ್ಮೆ ನೋಡಿ!

ಬೆಂಗಳೂರಿನ ಮೂಲೆ ಮೂಲೆಯಲ್ಲೂ ಕಸದ ರಾಶಿ ಬಿದ್ದು ಇಡೀ ರಾಜಧಾನಿ ನಾರುತ್ತಿದ್ದರೂ, ನೀವೇನೋ ದೊಡ್ಡ ಸಾಧನೆ ಮಾಡಿರುವಂತೆ ಕೇವಲ ರೀಲ್ಸ್ ಮಾಡಿಕೊಂಡು, ಸಾಮಾಜಿಕ ಜಾಲತಾಣಗಳಲ್ಲಿ ಭಾಷಣ ಬಿಗಿಯುತ್ತಾ ಕಾಲ ಕಳೆಯುತ್ತಿದ್ದೀರಿ.

ಪಿಂಚಣಿ ಕೊಡುವ ಯೋಗ್ಯತೆ ಇಲ್ಲ, ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ..?: ಕಾಂಗ್ರೆಸ್ ವಿರುದ್ಧ ಆರ್.ಅಶೋಕ್ ವಾಗ್ದಾಳಿ
ರಾಜಕೀಯ

ಪಿಂಚಣಿ ಕೊಡುವ ಯೋಗ್ಯತೆ ಇಲ್ಲ, ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ..?: ಕಾಂಗ್ರೆಸ್ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ರಾಜ್ಯದ ಖಜಾನೆ ಖಾಲಿಯಾಗಿದ್ದು, ಹಿರಿಯ ನಾಗರಿಕರು, ವಿಧವೆಯರು, ಅನಾಥರು ಹಾಗೂ ತೃತೀಯಲಿಂಗಿಗಳಿಗೆ ನೀಡಬೇಕಾದ ಪಿಂಚಣಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿಲ್ಲ.

ಮೋದಿ ಮಿತವ್ಯಯ ಸೂತ್ರ ನಾವೂ ಪಾಲಿಸುತ್ತೇವೆ: ಬೆಂಗಾವಲು ವಾಹನ ಕಡಿತಕ್ಕೆ ಆರ್‌.ಅಶೋಕ್ ನಿರ್ಧಾರ!
ರಾಜ್ಯ

ಮೋದಿ ಮಿತವ್ಯಯ ಸೂತ್ರ ನಾವೂ ಪಾಲಿಸುತ್ತೇವೆ: ಬೆಂಗಾವಲು ವಾಹನ ಕಡಿತಕ್ಕೆ ಆರ್‌.ಅಶೋಕ್ ನಿರ್ಧಾರ!

ಪ್ರಧಾನಿಯವರ ಮನವಿಗೆ ಸಾರ್ವಜನಿಕರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದ ಅವರು, ಮನೆಯಲ್ಲಿ ಬಳಸುವ ಅಡುಗೆ ಎಣ್ಣೆಯ ಪ್ರಮಾಣವನ್ನು ಕಡಿಮೆ ಮಾಡಲು ನಾನು ನನ್ನ ಮನೆಯವರಿಗೆ ಹೇಳಿದ್ದೇನೆ ಎಂದು ಅವರು ಹೇಳಿದರು.