ಆರ್ಆರ್ vs ಎಂಐ
IPL 2026: ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ಗೆ ಸೋಲು; ಆದರೂ, ಎಲ್ಲರ ಮನ ಗೆದ್ದದ್ದು ಹಾರ್ದಿಕ್ ಪಾಂಡ್ಯ!
'ಅವರು ಬ್ಯಾಟಿಂಗ್ ಮಾಡುವ ರೀತಿ, ಅವರ ನಿರ್ಭಯತೆ, ಅವರ ಹೊಡೆತಗಳನ್ನು ನೋಡಲು ಅದ್ಭುತವಾಗಿದೆ. ಭವಿಷ್ಯದಲ್ಲಿ ಅವರಿಗೆ ಶುಭವಾಗಲಿ ಎಂದು ನಾನು ಬಯಸುತ್ತೇನೆ' ಎಂದು ಅವರು ಹೇಳಿದರು.

IPL 2025: ವೈಭವ್ ಸೂರ್ಯವಂಶಿ ಶೂನ್ಯಕ್ಕೆ ಔಟ್; ರೋಹಿತ್ ಶರ್ಮಾ ನಡೆಗೆ ನೆಟ್ಟಿಗರ ಮೆಚ್ಚುಗೆ!
ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 217 ರನ್ ಕಲೆಹಾಕಿತು.

