ರಾಜಕೀಯಆರ್.ಆರ್.ನಗರ, ಜಯನಗರ ಚುನಾವಣೆ: ಹೆಚ್'ಡಿಕೆ, ಡಿಕೆಶಿ ಸಂಧಾನ ಸಭೆ ವಿಫಲ
ರಾಜರಾಜೇಶ್ವರಿ ನಗರ, ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಒಮ್ಮತ ನಿರ್ಧಾರ ಕೈಗೊಳ್ಳುವಲ್ಲಿ ಕಾಂಗ್ರೆಸ್-ಜೆಡಿಎಸ್ ವಿಫಲವಾಗಿದ್ದು, ಇದೇ ವಿಚಾರ ರಾಜ್ಯ ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ...