ರಾಜಕೀಯಆರ್.ಆರ್. ನಗರದಲ್ಲಿ ಪ್ರಚಾರಕ್ಕೆ ಅಡ್ಡಿ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು: ರಾಜರಾಜೇಶ್ವರಿ ನಗರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡುವ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಅಡ್ಡಿ ಪಡಿಸಿದ್ದು, ಇದಕ್ಕೆ ಸಿದ್ದರಾಮಯ್ಯ ಪೋಲಿಸರು, ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.