ಆರ್.ಆರ್.ನಗರ ಉಪ ಚುನಾವಣೆ

ಆರ್ ಆರ್ ನಗರ ಉಪ ಚುನಾವಣೆ: ಮುನಿರತ್ನ ಪರ ಪ್ರಚಾರ ಮಾಡಿದ್ದ ದರ್ಶನ್ ವಿರುದ್ಧ ಪ್ರಕರಣ ದಾಖಲು!
ರಾಜ್ಯ

ಆರ್ ಆರ್ ನಗರ ಉಪ ಚುನಾವಣೆ: ಮುನಿರತ್ನ ಪರ ಪ್ರಚಾರ ಮಾಡಿದ್ದ ದರ್ಶನ್ ವಿರುದ್ಧ ಪ್ರಕರಣ ದಾಖಲು!

ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರ್ಮಾಪಕ ಮುನಿರತ್ನಪರವಾಗಿ ಪ್ರಚಾರ ನಡೆಸಿದ್ದ ನಟ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಆರ್ ಆರ್ ನಗರ ಉಪ ಚುನಾವಣೆ: 144 ಸೆಕ್ಷನ್ ಜಾರಿ, ಸಂಜೆ 5 ಗಂಟೆಯಿಂದ ಮದ್ಯ ನಿಷೇಧ: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್
ರಾಜ್ಯ

ಆರ್ ಆರ್ ನಗರ ಉಪ ಚುನಾವಣೆ: 144 ಸೆಕ್ಷನ್ ಜಾರಿ, ಸಂಜೆ 5 ಗಂಟೆಯಿಂದ ಮದ್ಯ ನಿಷೇಧ: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್

ಬೆಂಗಳೂರಿನ ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಸಂಬಂಧಿಸಿದಂತೆ ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಈ ಹಿನ್ನಲೆಯಲ್ಲಿ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸುದ್ದಿಗೋಷ್ಠಿ ನಡೆಸಿ ಹಲವು ಸೂಚನೆಗಳನ್ನು ನೀಡಿದ್ದಾರೆ.

ಅಕ್ಟೋಬರ್ 8 ರಂದು ಆರ್.ಆರ್.ನಗರ ಜೆಡಿಎಸ್ ಅಭ್ಯರ್ಥಿ ಘೋಷಣೆ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
ರಾಜಕೀಯ

ಅಕ್ಟೋಬರ್ 8 ರಂದು ಆರ್.ಆರ್.ನಗರ ಜೆಡಿಎಸ್ ಅಭ್ಯರ್ಥಿ ಘೋಷಣೆ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

ಇದೇ ಆಕ್ಟೋಬರ್ 8ರಂದು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ಆರ್‌ ಆರ್‌ ನಗರ ಉಪ ಚುನಾವಣೆ: ಡಿಕೆ ರವಿ ಪತ್ನಿ ಕುಸುಮಾ ಕಾಂಗ್ರೆಸ್ ಅಭ್ಯರ್ಥಿ ಎಂದ ಸಿದ್ದರಾಮಯ್ಯ
ರಾಜಕೀಯ

ಆರ್‌ ಆರ್‌ ನಗರ ಉಪ ಚುನಾವಣೆ: ಡಿಕೆ ರವಿ ಪತ್ನಿ ಕುಸುಮಾ ಕಾಂಗ್ರೆಸ್ ಅಭ್ಯರ್ಥಿ ಎಂದ ಸಿದ್ದರಾಮಯ್ಯ

ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಪತ್ನಿ ಕುಸುಮಾ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.