ಆರ್.ಆರ್.ನಗರ ಉಪಚುನಾವಣೆ

ಆರ್.ಆರ್.ನಗರ ಉಪ ಚುನಾವಣೆಯನ್ನು ಕೂಡಲೇ ರದ್ದುಗೊಳಿಸಿ : ಆಮ್ ಆದ್ಮಿ ಪಕ್ಷದ ಒತ್ತಾಯ
ಆರ್.ಆರ್. ನಗರ ಉಪಚುನಾಣೆಯಲ್ಲಿ ಮೂರು ಪ್ರಮುಖ ಪಕ್ಷಗಳ ನಾಯಕ ರುಗಳ, ಶಾಸಕರು ಕ್ಷೇತ್ರದಲ್ಲೇ ಬೀಡುಬಿಟ್ಟು ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.ಈ ಎಲ್ಲಾ ನಾಯಕರುಗಳ ಖರ್ಚು ವೆಚ್ಚಗಳನ್ನು ಚುನಾವಣೆಗೆ ನಿಂತಿರುವ ಅಭ್ಯರ್ಥಿಯೇ ಭರಿಸಬೇಕು.ಪ್ರಚಾರದ ಲೆಕ್ಕಾಚಾರ ನೋಡಿದರೆ ಒಬ್ಬ ಅಭ್ಯರ್ಥಿಗೆ ನಿಗಧಿ ಪಡಿಸಿರುವ ಚುನಾವಣಾ ವೆಚ್ಚವನ್ನು ಮೀರಿ ಹೋಗಿದ್ದು ಈ ಕೂಡಲೇ ಈ ಅಪಾರದರ

ಉಪ ಚುನಾವಣೆ: ಆರ್ ಆರ್ ನಗರ ಕ್ಷೇತ್ರದಿಂದ ಮುನಿರತ್ನ, ಕುಸುಮಾ, ಕೃಷ್ಣಮೂರ್ತಿ ನಾಮಪತ್ರ ಸಲ್ಲಿಕೆ
ರಾಜ್ಯದಲ್ಲಿ ನಡೆಯುತ್ತಿರುವ ಎರಡು ಕ್ಷೇತ್ರಗಳ ಉಪಚುನಾವಣೆಗೆ ರಾಜಕೀಯ ಚಟುವಟಿಕೆ ಬಿರುಸು ಪಡೆದುಕೊಂಡಿದೆ.

ಮಗನ ಹೆಸರು ಬಳಸಿಕೊಂಡು ಚುನಾವಣೆಗೆ ನಿಲ್ಲಲು ನಾವು ಬಿಡಲ್ಲ: ಕುಸುಮಾ ವಿರುದ್ಧ ಡಿಕೆ ರವಿ ತಾಯಿ ಆಕ್ರೋಶ
ಆರ್.ಆರ್.ನಗರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ದಿವಗಂತ ಡಿ.ಕೆ.ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡುವ ಸಾಧ್ಯತೆ ಇದೆ.ಇದಕ್ಕೆ ಡಿ.ಕೆ.ರವಿ ಅವರ ಕುಟುಂಬ ತೀವ್ರ ವಿರೋಧ ವ್ಯಕ್ತಪ ಡಿಸಿದ್ದಾರೆ.

