ರಾಜಕೀಯಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು: ಸಿದ್ದರಾಮಯ್ಯ
ಬೆಂಗಳೂರಿನ ರಾಜರಾಜೇಶ್ವರಿ ಹಾಗೂ ತುಮಕೂರಿನ ಶಿರಾ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಆದರೆ ಬಿಜೆಪಿಯ ಈ ಗೆಲುವು "ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.