ದೇಶಜೈಪುರದಲ್ಲಿ ಭೀಕರ ರಸ್ತೆ ಅಪಘಾತ: ಆರ್'ಇಇಟಿ ಪರೀಕ್ಷೆಗೆ ತೆರಳುತ್ತಿದ್ದ 5 ವಿದ್ಯಾರ್ಥಿಗಳು ಸೇರಿ 6 ಮಂದಿ ದುರ್ಮರಣ
ಆರ್'ಇಇಟಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿ ವ್ಯಾನ್ ಚಾಲಕ ಹಾಗೂ ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜೈಪುರದ ಚಕ್ಸು ಹೆದ್ದಾರಿಯಲ್ಲಿ ಶನಿವಾರ ನಡೆದಿದೆ.