ಸರ್ಕಾರಿ ಗೌರವಗಳೊಂದಿಗೆ ಆರ್.ಎಲ್.ಜಾಲಪ್ಪ ಅವರ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.