ಬಿಜೆಪಿ ಮತ್ತು ಆರ್ಎಸ್ಎಸ್ ಕಾರ್ಯಕರ್ತರು, ವಿಶೇಷವಾಗಿ ಸತೀಶ್ ಅಲಿಯಾಸ್ ಪಾಂಡುರಂಗ ಉದ್ದೇಶಪೂರ್ವಕವಾಗಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸುತ್ತಿದ್ದಾರೆ.