ಆರ್ಎಸ್ಎಸ್ ಕಾರ್ಯಕ್ರಮ

RSS ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಿಡಿಒ ಅಮಾನತು; ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದ ಜಿ ಪರಮೇಶ್ವರ
ಸಚಿವ ಪ್ರಿಯಾಂಕ್ ಖರ್ಗೆ ಅವರು, ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸರ್ಕಾರಿ ಸ್ವಾಮ್ಯದ ದೇವಾಲಯಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.

RSS ಕಾರ್ಯಕ್ರಮ: ಬಿವೈ ರಾಘವೇಂದ್ರ, ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ ಭಾಗಿ!
ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಅವರು ಮಂಗಳವಾರ ಶಿವಮೊಗ್ಗದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಯುಗಾದಿ ಹಬ್ಬದ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

