ಆರ್‌ಎಸ್‌ಎಸ್ ಪಥಸಂಚಲನ

RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್: ಅಮಾನತು ಆದೇಶಕ್ಕೆ KSAT ತಡೆ; ಸರ್ಕಾರಕ್ಕೆ ಹಿನ್ನಡೆ
ಗುರುರಾಜ್ ಜೋಶಿ ಮತ್ತು ಅಣ್ಣಾಸಾಹೇಬ್ ದೇಶಮುಖ್ ಅವರು 2025ರ ಅಕ್ಟೋಬರ್ 12ರಂದು ನಡೆದ RSS ಪಥಸಂಚಲನದಲ್ಲಿ ಭಾಗವಹಿಸಿದ್ದರು ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಅವರನ್ನು ಅಮಾನತುಗೊಳಿಸಿತ್ತು.

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು
ಹುನಸಗಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಸಹಾಯಕ ಶಿಕ್ಷಕ ಗುರುರಾಜ್ ಜೋಶಿ ಹಾಗೂ ಸುರಪುರ ತಾಲೂಕಿನ ಕುಪ್ಪಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾ ಸಾಹೇಬ್ ದೇಶಮುಖ್ ಅಮಾನತುಗೊಂಡಿದ್ದಾರೆ.

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ: ಅನುಮತಿ ನಿರ್ಧಾರ ಕಲಬುರಗಿ ಜಿಲ್ಲಾಧಿಕಾರಿಗೆ ಬಿಟ್ಟದ್ದು!
ಸರ್ಕಾರದ ಆದೇಶವು ಆರ್‌ಎಸ್‌ಎಸ್‌ಗೆ ಸಂಬಂಧಿಸಿಲ್ಲ. ಶಾಲಾ ಮೈದಾನಗಳು ಕ್ರೀಡೆ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಮಾತ್ರ ಬಳಕೆಯಾಗಬೇಕು. 2013 ರಲ್ಲಿ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ, ಅವರು ಒಳ್ಳೆಯ ಉದ್ದೇಶದಿಂದ ಆದೇಶ ಹೊರಡಿಸಿದ್ದರು.

