ದೇಶತಮಿಳುನಾಡು: ಮೂರು ಜಿಲ್ಲೆಗಳಲ್ಲಿ ಆರ್ಎಸ್ಎಸ್ ರ್ಯಾಲಿಗೆ ಅನುಮತಿ ನಿರಾಕರಿಸಿದ ಹೈಕೋರ್ಟ್
ತಮಿಳುನಾಡಿನ ಮಧುರೈ, ರಾಮನಾಥಪುರಂ ಮತ್ತು ಶಿವಗಂಗೈ ಜಿಲ್ಲೆಗಳಲ್ಲಿ ಇದೇ 22 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ರ್ಯಾಲಿ ನಡೆಸಲು ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠ ಅನುಮತಿ ನಿರಾಕರಿಸಿದೆ.