ದೇಶಆರ್ಎಸ್ಎಸ್ ವಿಜಯದಶಮಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಇಲ್ಲ, 50 ಸ್ವಯಂ ಸೇವಕರಿಗಷ್ಟೇ ಅವಕಾಶ
ಸಧ್ಯ ಎಲ್ಲೆಲ್ಲೂ ವ್ಯಾಪಿಸಿರುವ ಕೊರೋನಾ ಸೋಂಕಿನ ಕಾರಣ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್.ಎಸ್.ಎಸ್.) ತನ್ನ ವಾರ್ಷಿಕ ವಿಜಯದಶಮಿ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸುನಿಸುವ ನಿರ್ಧಾರವನ್ನುಕೈಬಿಟ್ಟಿದೆ.