ರಾಜ್ಯಉಡುಪಿ: ಮಕ್ಕಳಲ್ಲಿ ಶ್ವಾಸಕೋಶ ಸೋಂಕು ಹೆಚ್ಚಳ, ಆತಂಕದಲ್ಲಿ ಪೋಷಕರು
ಕೊರೋನಾ 3ನೇ ಅಲೆ ಮಕ್ಕಳಿಗೆ ಮಾರಕವಾಗಲಿದೆ ಎನ್ನುವ ಆತಂಕದ ನಡುವೆ ಜಿಲ್ಲೆಯಲ್ಲಿ ಜ್ವರದ ಲಕ್ಷಣಗಳನ್ನು ಹೊಂದಿದ್ದು, ಆಸ್ಪತ್ರೆಗೆ ದಾಖಲಾಗುವ ಶೇ.80ರಷ್ಟು ಮಕ್ಕಳಲ್ಲಿ ಶ್ವಾಸಕೋಶದ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಬಾಧಿಸುತ್ತಿರುವುದು ಪೋಷಕರಲ್ಲಿ ಆತಂಕ ಮೂಡಿಸುತ್ತಿದೆ.