ವಾಣಿಜ್ಯರಿಲಯನ್ಸ್ ಕಮ್ಯುನಿಕೇಷನ್ಸ್ ನಿರ್ದೇಶಕ ಅನಿಲ್ ಅಂಬಾನಿ ರಾಜೀನಾಮೆ ತಿರಸ್ಕೃತ
ರಿಲಯನ್ಸ್ ಕಮ್ಯುನಿಕೇಷನ್ಸ್ ನಿರ್ದೇಶಕ ಅನಿಲ್ ಅಂಬಾನಿ ಮತ್ತು ಇತರ ನಾಲ್ವರು ನಿರ್ದೇಶಕರ ರಾಜೀನಾಮೆಯನ್ನು ಕಂಪನಿಯ ಸಾಲದಾತರು ತಿರಸ್ಕರಿಸಿದ್ದಾರೆ. ಹಾಗೆಯೇ ಪ್ರಸ್ತುತ ನಡೆಯುತ್ತಿರುವ ಕಾರ್ಪೊರೇಟ್ ದಿವಾಳಿತನ ಪರಿಹಾರ ಪ್ರಕ್ರಿಯೆಯಲ್ಲಿ ಸಹಕರಿಸುವಂತೆ ತಿಳಿಸಿದ್ದಾರೆ.