ರಾಜ್ಯಕಟ್ಟಡ ನಕ್ಷೆಗೆ ಆರ್ಕಿಟೆಕ್ಟ್ಗಳಿಂದಲೇ ಸ್ವಯಂ ಅನುಮೋದನೆ ವ್ಯವಸ್ಥೆ ಜಾರಿ: ಡಿಸಿಎಂ ಡಿ ಕೆ ಶಿವಕುಮಾರ್
ರಾಜಧಾನಿಯಲ್ಲಿ ಹೊಸದಾಗಿ ಸೂರು ಕಟ್ಟಿಕೊಳ್ಳುವವರು ಇನ್ನು ಮುಂದೆ ಕಟ್ಟಡ ನಕ್ಷೆ ಅನುಮೋದನೆಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಚೇರಿಗೆ ಅಲೆಯಬೇಕಾಗಿಲ್ಲ. ಶೀಘ್ರದಲ್ಲೇ ಆರ್ಕಿಟೆಕ್ಟ್ಗಳೇ ಸ್ವಯಂ ಕಟ್ಟಡ ನಕ್ಷೆಗೆ...