ಆರ್.ಕೆ.ಸಿಂಗ್

ವಿದ್ಯುತ್ ಸರಬರಾಜಿನಲ್ಲಿ ಸ್ಪರ್ಧಾತ್ಮಕತೆ ತರಲು ಖಾಸಗಿ ವಿದ್ಯುತ್ ಸರಬರಾಜು ಕಂಪನಿಗಳು ಅಗತ್ಯ: ಇಂಧನ ಸಚಿವ ಆರ್.ಕೆ.ಸಿಂಗ್
ಸರ್ಕಾರವು ವಿದ್ಯುತ್ ವಿತರಣೆಯನ್ನು ಖಾಸಗೀಕರಣಗೊಳಿಸಲು ಮುಂದಾಗುತ್ತಿಲ್ಲ. ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಲು ಸ್ಪರ್ಧೆಯನ್ನು ಬೆಳೆಸಲು ವೇದಿಕೆಯನ್ನು ಸೃಷ್ಟಿಸುತ್ತಿದೆ ಎಂದು ಕೇಂದ್ರ ಇಂಧನ, ನವೀನ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಆರ್.ಕೆ.ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಗೋವಾದಲ್ಲಿ ಮಹದಾಯಿ ನದಿಗೆ ಅಡ್ಡಲಾಗಿ ಜಲವಿದ್ಯುತ್ ಘಟಕ?
ಹುಬ್ಬಳ್ಳಿ-ಧಾರವಾಡ ಸೇರಿದಂತೆ ಇನ್ನಿತರೆ ಭಾಗಗಳಿಗೆ ಕುಡಿಯುವ ನೀರು ಒದಗಿಸುವ ಕಳಸಾ-ಬಂಡೂರಿ ಯೋಜನೆ ಸಂಬಂಧ ಕರ್ನಾಟಕ ಮತ್ತು ಗೋವಾ ಸರ್ಕಾರಗಳ ನಡುವೆ ಅಸಮಾಧಾನ ಏರ್ಪಟ್ಟಿರುವ ಬೆನ್ನಲ್ಲೇ, ಮಹದಾಯಿ ನದಿಗೆ ಅಡ್ಡಲಾಗಿ ಜಲವಿದ್ಯುತ್ ಉತ್ಪಾದನಾ ಘಟಕ ಸ್ಥಾಪಿಸಲು ಸಿದ್ಧ ಎಂದು ಕೇಂದ್ರ ಸರ್ಕಾರ ಹೇಳಿದೆ.

'ಭ್ರಷ್ಟ ಅಧಿಕಾರಿಗಳ ಕತ್ತು ಸೀಳುವೆ' ಹೇಳಿಕೆ: ಆರ್.ಕೆ. ಸಿಂಗ್ ಸ್ಪಷ್ಟನೆ
ಭ್ರಷ್ಟ ಅಧಿಕಾರಿಗಳ ಕತ್ತು ಸೀಳುವೆ ಎಂಬ ಹೇಳಿಕೆಗೆ ಕೇಂದ್ರ ಇಂಧನ ಖಾತೆ ರಾಜ್ಯ ಸಚಿವ ಆರ್.ಕೆ. ಸಿಂಗ್ ಅವರು ಬುಧವಾರ ಸ್ಪಷ್ಟನೆ ನೀಡಿದ್ದಾರೆ...

ಲಲಿತ್ ಮೋದಿಗೆ ಸಹಾಯ: ಕಾನೂನು ರೀತಿ, ನೈತಿಕವಾಗಿ ತಪ್ಪು; ಬಿಜೆಪಿ ಸಂಸದ ಆರ್.ಕೆ.ಸಿಂಗ್
ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಅವರಿಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ...

