ಆರ್ಕೆಸ್ಟ್ರಾ ಮೈಸೂರು

'ಆರ್ಕೆಸ್ಟ್ರಾ ಮೈಸೂರು'ನಲ್ಲಿ ಸಂಗೀತವೇ ನನ್ನ ಅತ್ಯುತ್ತಮ ಹೂಡಿಕೆ: ರಘು ದೀಕ್ಷಿತ್
ನಟ 'ಡಾಲಿ' ಧನಂಜಯ ಸ್ನೇಹಿತರೆಲ್ಲಾ ಸೇರಿ ಮಾಡಿರುವ ಸಿನಿಮಾ 'ಆರ್ಕೆಸ್ಟ್ರಾ ಮೈಸೂರು' ನಾಳೆ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಸಂಗೀತ ಸಂಯೋಜಕ ರಘು ದೀಕ್ಷಿತ್ ಅವರಿಗೆ ಈ ಚಿತ್ರ ತುಂಬಾ ವಿಶೇಷವಾಗಿದೆ.

ಆರ್ಕೆಸ್ಟ್ರಾ ಮೈಸೂರು ಚಿತ್ರದ 'ಅರೆ ಅರೆ ಅರೇ'ವಿಡಿಯೋ ಸಾಂಗ್ ಬಿಡುಗಡೆ
ಆರ್ಕೆಸ್ಟ್ರಾ ಮೈಸೂರು ಚಿತ್ರದ 'ಅರೆ ಅರೆ ಅರೇ'ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಡಾಲಿ ಧನಂಜಯ್ ಸಾಹಿತ್ಯವಿರುವ ಗೀತೆಗಳಿಗೆ ರಘು ದೀಕ್ಷಿತ್ ಸಂಗೀತ ಸಂಯೋಜಿಸಿದ್ದಾರೆ.

'ಆರ್ಕೆಸ್ಟ್ರಾ ಮೈಸೂರು' ವಿಶೇಷ ಸಿನಿಮಾವಾಗಲಿದೆ: ಧನಂಜಯ್
ಧನಂಜಯ್ ಅವರ ಹೊಸ ಸಿನಿಮಾ 'ಆರ್ಕೆಸ್ಟ್ರಾ ಮೈಸೂರು' ಸಾಂಪ್ರದಾಯಿಕ ಬ್ಯಾಂಡ್ (ವಾದ್ಯಗಳು) ಆಧಾರಿತ ಚಿತ್ರವಾಗಿದೆ. ರಾಜ್ಯೋತ್ಸವ ಮತ್ತು ಗಣೇಶೋತ್ಸವ ಸಂದರ್ಭಗಳಲ್ಲಿ ಇವುಗಳ ಜನಪ್ರಿಯತೆ ಹೆಚ್ಚು.

ಆರ್ಕೆಸ್ಟ್ರಾ ಮೈಸೂರು ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್
ಸುನೀಲ್ ಮೈಸೂರು ನಿರ್ದೇಶನದ ಆರ್ಕೆಸ್ಟ್ರಾ ಮೈಸೂರು ಸಿನಿಮಾ ಸಂಕ್ರಾಂತಿ ಹಬ್ಬಕ್ಕೂ ಮುನ್ನ ಜನವರಿ 12 ರಂದು ಬಿಡುಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

'ಹಾಡಬೇಕೆಂಬ ಯುವಕನ ಮಹತ್ವಕಾಂಕ್ಷೆಯ ಕಥೆಯುಳ್ಳ ಸಿನಿಮಾವೇ ಆರ್ಕೆಸ್ಟ್ರಾ ಮೈಸೂರು'
ಟ್ರೈಲರ್ ಮೈಸೂರಿನ ಆರ್ಕೆಸ್ಟ್ರಾ ಸಂಸ್ಕೃತಿಯ ಒಂದು ನೋಟವನ್ನು ಬಿಂಬಿಸುತ್ತದೆ. ಆರ್ಕೆಸ್ಟ್ರಾದಲ್ಲಿ ಹಾಡಲು ಕನಸು ಕಾಣುವ ಮಹತ್ವಾಕಾಂಕ್ಷಿ ಯುವಕನ ಕುರಿತಾದ ಕಥೆ ಈ ಸಿನಿಮಾದ್ದಾಗಿದೆ.

ಆರ್ಕೆಸ್ಟ್ರಾ ಮೈಸೂರು ಚಿತ್ರದ ಟ್ರೈಲರ್
ಪೂರ್ಣಚಂದ್ರ ಮೈಸೂರು ಮತ್ತು ರಾಜಲಕ್ಷ್ಮೀ ಅಭಿನಯದ ಆರ್ಕೆಸ್ಟ್ರಾ ಮೈಸೂರು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುನೀಲ್ ನಿರ್ದೇಶಿಸಿದ್ದಾರೆ.

