ಆರ್ಚರಿ

Paralympics 2024: ಇತಿಹಾಸ ಬರೆದ Harvinder Singh, ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನ!
ಬುಧವಾರ ನಡೆದ ಪುರುಷರ ವೈಯಕ್ತಿಕ ರಿಕರ್ವ್ ಫೈನಲ್ ಪಂದ್ಯದಲ್ಲಿ ಭಾರತದ ಹರ್ವಿಂದರ್ ಸಿಂಗ್ ಭರ್ಜರಿ ಪ್ರದರ್ಶನ ನೀಡಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

Olympics 2024: ಆರ್ಚರಿಯಲ್ಲಿ ಭರವಸೆ ಮೂಡಿಸಿದ್ದ ದೀಪಿಕಾ, ಕ್ವಾರ್ಟರ್ ಫೈನಲ್ಸ್ ನಲ್ಲಿ ಔಟ್!
ಇದಕ್ಕೂ ಮುನ್ನ ದೀಪಿಕಾ 6-4 ಅಂತರದಿಂದ ಜರ್ಮನಿಯ ಮಿಚೆಲ್ ಕ್ರೊಪ್ಪೆನ್ ವಿರುದ್ಧ ಗೆಲುವು ಸಾಧಿಸಿದ್ದರು ಆದರೆ ಇಷ್ಟೇ ಅಂತರದಲ್ಲಿ ಕ್ವಾರ್ಟರ್ ಫೈನಲ್ಸ್ ನಲ್ಲಿ ನಾಮ್ ವಿರುದ್ಧ ಸೋಲು ಕಂಡಿದ್ದಾರೆ.

Olympics 2024: ಅಂಕಿತಾ ಭಗತ್ ಬೃಹತ್ ಅಂಕ ಗಳಿಕೆ; ಆರ್ಚರಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆಯಿಟ್ಟ ಭಾರತ
ಪ್ಯಾರಿಸ್ ಒಲಿಂಪಿಕ್ಸ್‌ನ ರ‍್ಯಾಂಕಿಂಗ್ ಸುತ್ತಿನಲ್ಲಿ ಭಾರತದ ಮಹಿಳಾ ಆರ್ಚರಿ ತಂಡ ಉತ್ತಮ ಪ್ರದರ್ಶನ ನೀಡಿದೆ. ದೀಪಿಕಾ ಕುಮಾರಿ, ಅಂಕಿತಾ ಭಗತ್ ಮತ್ತು ಭಜನ್ ಕೌರ್ ಭಾರತಕ್ಕೆ ಒಟ್ಟು 1,983 ಅಂಕಗಳನ್ನು ನೀಡಿದ್ದಾರೆ.

ಟೋಕಿಯೊ ಒಲಂಪಿಕ್ಸ್: ಪದಕದ ಭರವಸೆ ಮೂಡಿಸಿದ ಅತನು ದಾಸ್'ಗೆ ಸೋಲು!
ಈ ಬಾರಿಯ ಟೋಕಿಯೊ ಒಲಂಪಿಕ್ಸ್ ನಲ್ಲಿ ಪದಕ ಗೆಲ್ಲುವ ಭರವಸೆ ಮೂಡಿಸಿದ ಆರ್ಚರ್ ಅತನು ದಾಸ್ ಆಘಾತಕಾರಿ ಸೋಲನುಭವಿಸಿದ್ದಾರೆ.

ಟೋಕಿಯೊ ಒಲಂಪಿಕ್ಸ್: ದೀಪಿಕಾ ಕುಮಾರಿಗೆ ಕ್ವಾರ್ಟರ್ ಫೈನಲ್ ನಲ್ಲಿ ಸೋಲು
ಆರ್ಚರಿ ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಪದಕ ಗೆಲ್ಲುವ ದೀಪಿಕಾ ಕುಮಾರಿ ಅವರ ಕನಸು ಭಗ್ನವಾಗಿದೆ. ಕ್ವಾರ್ಟರ್ ಫೈನಲ್ ನಲ್ಲಿ ಭಾರತೀಯ ತಾರೆ ಸೋಲು ಅನುಭವಿಸಿದ್ದಾರೆ.

ಟೋಕಿಯೋ ಒಲಂಪಿಕ್ಸ್: ಆರ್ಚರ್ ಅತನು ದಾಸ್ ಗೆ ಭರ್ಜರಿ ಜಯ, ಪ್ರೀ ಕ್ವಾರ್ಟರ್ ಫೈನಲ್ ಗೆ ಪ್ರವೇಶ
2 ಬಾರಿಯ ಚಾಂಪಿಯನ್ ಭಾರತದ ಅತನು ದಾಸ್ ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದ ಆರ್ಚರಿ ಕ್ರೀಡೆಯಲ್ಲಿ ಭರ್ಜರಿ ಜಯ ಸಾಧಿಸಿದ್ದು, ಪ್ರೀ ಕ್ವಾರ್ಟರ್ ಫೈನಲ್ ಗೆ ಪ್ರವೇಶ ಪಡೆದಿದ್ದಾರೆ.

ಸ್ವಿಸ್ ಆರ್ಚರಿ ವಿಶ್ವಕಪ್: ಕೋವಿಡ್-19 ಉಲ್ಬಣ ಹಿನ್ನಲೆ ಭಾರತೀಯ ಆಟಗಾರರಿಗೆ ವೀಸಾ ನಿರಾಕರಣೆ!
ಸ್ವಿಟ್ಜರ್ಲೆಂಡ್ ನಲ್ಲಿ ಆಯೋಜನೆಯಾಗಿರುವ ಆರ್ಚರಿ ವಿಶ್ವಕಪ್ ನಲ್ಲಿ ಭಾರತದ ಸ್ಪರ್ಧೆಯೇ ಇಲ್ಲದಂತಾಗಿದ್ದು, ಭಾರತದಲ್ಲಿ ಕೋವಿಡ್ ಸೋಂಕು ಉಲ್ಪಣವಾಗಿರುವ ಹಿನ್ನಲೆಯಲ್ಲಿ ಭಾರತೀಯ ಆಟಗಾರರಿಗೆ ವೀಸಾ ನಿರಾಕರಿಸಲಾಗಿದೆ.

ಅಪಘಾತದಲ್ಲಿ ಆರ್ಚರಿ ಕೋಚ್ ನ್ಯಾನೋಮಾ ಮೃತ
ರಾಜಸ್ಥಾನದ ದುಂಗಾಪುರ ಜಿಲ್ಲೆಯ ವರದಾದಲ್ಲಿ ಮುಂಜಾನೆ ನಡೆದ ರಸ್ತೆ ಅಪಘಾತದಲ್ಲಿ ಮಾಜಿ ಅಂತಾರಾಷ್ಟ್ರೀಯ ಆರ್ಚರಿ ಕೋಚ್ ಜಯಂತಿಲಾಲ್ ನ್ಯಾನೋಮಾ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಭಾರತ ಪುರುಷರ ಆರ್ಚರಿ ತಂಡ
ನೆದರ್‌ಲೆಂಡ್‌ನಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ಕೆನಡಾ ತಂಡದ ವಿರುದ್ಧ 5-3 ಅಂತರದಲ್ಲಿ ಗೆದ್ದು ಕ್ವಾರ್ಟರ್ ಫೈನಲ್ ತಲುಪಿರುವ ...

