ಆರ್‌ಜಿ ಕರ್ ಪ್ರಕರಣ

RG Kar Case: TMC ಮಾಜಿ ಶಾಸಕನ ಮೇಲೆ ಚಪ್ಪಲಿ, ಮೊಟ್ಟೆ ಎಸೆತ; ಪೊಲೀಸ್ ವಶದಲ್ಲಿದ್ದಾಗಲೇ ಜನರಿಂದ ಧರ್ಮದೇಟು! Video
ದೇಶ

RG Kar Case: TMC ಮಾಜಿ ಶಾಸಕನ ಮೇಲೆ ಚಪ್ಪಲಿ, ಮೊಟ್ಟೆ ಎಸೆತ; ಪೊಲೀಸ್ ವಶದಲ್ಲಿದ್ದಾಗಲೇ ಜನರಿಂದ ಧರ್ಮದೇಟು! Video

ಪೊಲೀಸರು ಇಂದು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ಜನರ ಗುಂಪು ಮಾಜಿ ಶಾಸಕನ​ ಮೇಲೆ ಮೊಟ್ಟೆ ಮತ್ತು ಕೆಸರನ್ನು ಎರಚಿ ದಾಳಿ ಮಾಡಿದೆ.

'ನಾನು ನನ್ನ ಮಗಳನ್ನು ಕಳೆದುಕೊಂಡೆ, ಮಮತಾ ಬ್ಯಾನರ್ಜಿ 14ನೇ ಮಹಡಿಯಲ್ಲಿನ ಕುರ್ಚಿಯನ್ನು ಕಳೆದುಕೊಂಡಿದ್ದಾರೆ': ಬಿಜೆಪಿ ಶಾಸಕಿ
ದೇಶ

'ನಾನು ನನ್ನ ಮಗಳನ್ನು ಕಳೆದುಕೊಂಡೆ, ಮಮತಾ ಬ್ಯಾನರ್ಜಿ 14ನೇ ಮಹಡಿಯಲ್ಲಿನ ಕುರ್ಚಿಯನ್ನು ಕಳೆದುಕೊಂಡಿದ್ದಾರೆ': ಬಿಜೆಪಿ ಶಾಸಕಿ

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಸಚಿವಾಲಯದ 14ನೇ ಮಹಡಿಯಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರನ್ನು ಭೇಟಿಯಾದೆ ಎಂದಿದ್ದಾರೆ.

ಆರ್‌ಜಿ ಕರ್ ಪ್ರಕರಣ: 'ಸಾಯುವವರೆಗೆ ಜೈಲು ಶಿಕ್ಷೆ' ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ
ದೇಶ

ಆರ್‌ಜಿ ಕರ್ ಪ್ರಕರಣ: 'ಸಾಯುವವರೆಗೆ ಜೈಲು ಶಿಕ್ಷೆ' ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಸೀಲ್ಡಾದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು ಸೋಮವಾರ ನೀಡಿದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಹೈಕೋರ್ಟ್‌ನ ಅನುಮತಿ ಕೋರಿತ್ತು.