ಆರ್ಜಿ ಕರ್ ವೈದ್ಯಕೀಯ ಕಾಲೇಜು

ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ವಿರುದ್ಧ ಮನಿ ಲಾಂಡರಿಂಗ್ ಕೇಸ್ ದಾಖಲಿಸಿದ ಇಡಿ
ಸರ್ಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿಗೆ ಸಂಬಂಧಿಸಿದ ಬ್ಯಾಂಕಿಂಗ್ ಮತ್ತು ವೈದ್ಯಕೀಯ ಖರೀದಿಯ ದಾಖಲೆಗಳನ್ನು "ವಿವಿಧ ಮೂಲಗಳಿಂದ" ಇಡಿ ಸಂಗ್ರಹಿಸಿದೆ.

Kolkata Rape-Murder: ಘಟನಾ ಸ್ಥಳದ ಸಿಸಿಟಿವಿಯಲ್ಲಿ ಆರೋಪಿ ಸೆರೆ; ಅತ್ಯಾಚಾರಕ್ಕೂ ಮುನ್ನ ಎರಡು ವೇಶ್ಯಾಗೃಹಕ್ಕೆ ಹೋಗಿದ್ದ!
ಕೋಲ್ಕತ್ತಾ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖಾಧಿಕಾರಿಗಳು ಶಂಕಿತ ವ್ಯಕ್ತಿ ಮಧ್ಯರಾತ್ರಿಯ ನಂತರ ಅಂದರೆ ಅಪರಾಧ ನಡೆದ ಒಂದು ಗಂಟೆಯ ನಂತರ ಆಸ್ಪತ್ರೆಗೆ ಪ್ರವೇಶಿಸಿದ ಸಿಸಿಟಿವಿ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.

