ಆರ್ಜಿ ಕಾರ್ ಆಸ್ಪತ್ರೆ

'ಆಡಳಿತ ಯಂತ್ರ ಸಂಪೂರ್ಣ ವಿಫಲ': ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ತರಾಟೆ
ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ತುರ್ತು ಕಟ್ಟಡದ ನೆಲ ಮಹಡಿಯಲ್ಲಿ ಬುಧವಾರ ರಾತ್ರಿ ನಡೆದ ಹಿಂಸಾಚಾರ ಮತ್ತು ವಿಧ್ವಂಸಕ ಕೃತ್ಯದ ಪ್ರಕರಣವನ್ನು ಕಲ್ಕತ್ತಾ ಹೈಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡಿದೆ.

'ನಾನು ನಿಮ್ಮೊಂದಿಗಿದ್ದೇನೆ': ಆರ್ಜಿ ಕಾರ್ ಆಸ್ಪತ್ರೆಗೆ ಭೇಟಿ ನೀಡಿದ ಪಶ್ಚಿಮ ಬಂಗಾಳ ರಾಜ್ಯಪಾಲ
ಆನಂದ್ ಬೋಸ್ ಅವರು ಇಂದು ಮಧ್ಯಾಹ್ನ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಅಲ್ಲಿ ಧರಣಿ ನಿರತ ವೈದ್ಯರೊಂದಿಗೆ ಮಾತನಾಡಿದರು.

