ದೇಶಆರ್ಜಿ ಕಾರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಮನೆ ಸೇರಿ 14 ಕಡೆಗಳಲ್ಲಿ ಸಿಬಿಐ ದಾಳಿ
ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಉಪ ಅಧೀಕ್ಷಕ ಅಖ್ತರ್ ಅಲಿ ಮೂರು ದಿನಗಳ ಹಿಂದೆ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ದೂರಿನಲ್ಲಿ ಡಾ.ದೇಬಶಿಶ್ ಸೋಮ್ ವಿರುದ್ಧ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಮತ್ತು ಅವ್ಯವಹಾರದ ಆರೋಪಗಳನ್ನು ಮಾಡಲಾಗಿತ್ತು.