ಆರ್‌ಜಿಐಸಿಡಿ

ಬೆಂಗಳೂರಿನಲ್ಲಿ ಮೃತಪಟ್ಟ ಕೋವಿಡ್-19 ರೋಗಿಯನ್ನು ಹಾಸಿಗೆಗಳ ಕೊರತೆಯಿಂದಾಗಿ ಆರ್‌ಜಿಐಸಿಡಿಗೆ ಸೇರಿಸಿಕೊಂಡಿರಲಿಲ್ಲ: ಸಚಿವ ಸುಧಾಕರ್
ರಾಜ್ಯ

ಬೆಂಗಳೂರಿನಲ್ಲಿ ಮೃತಪಟ್ಟ ಕೋವಿಡ್-19 ರೋಗಿಯನ್ನು ಹಾಸಿಗೆಗಳ ಕೊರತೆಯಿಂದಾಗಿ ಆರ್‌ಜಿಐಸಿಡಿಗೆ ಸೇರಿಸಿಕೊಂಡಿರಲಿಲ್ಲ: ಸಚಿವ ಸುಧಾಕರ್

ಕರ್ನಾಟಕದಲ್ಲಿ ಕೋವಿಡ್ -19 ಗೆ ಬಲಿಯಾದ ಎರಡನೇ ವ್ಯಕ್ತಿಯನ್ನು ಹಾಸಿಗೆಗಳ ಕೊರತೆ ಇದ್ದ ಕಾರಣ ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಚೆಸ್ಟ್ ಡಿಸೀಸಸ್  ಆಸ್ಪತ್ರೆಯಿಂದ ಸ್ಥಳಾಂತರಿಸಲಾಗಿತ್ತು ಎಂದು  ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್,ಹೇಳಿದ್ದಾರೆ.

ಸಿಲಿಕಾನ್ ಸಿಟಿ ನಿರಾಳ! ನಗರದಲ್ಲಿ ದಾಖಲಾಗಿದ್ದ ಐವರಿಗೆ ಕೊರೋನಾ ಬಾಧೆ ಇಲ್ಲ
ರಾಜ್ಯ

ಸಿಲಿಕಾನ್ ಸಿಟಿ ನಿರಾಳ! ನಗರದಲ್ಲಿ ದಾಖಲಾಗಿದ್ದ ಐವರಿಗೆ ಕೊರೋನಾ ಬಾಧೆ ಇಲ್ಲ

ಕೊರೋನಾವೈರಸ್ ಶಂಕಿತ ಲಕ್ಷಣಗಳಿಂದ ಬಳಲುತ್ತಿದ್ದು ನಗರದ ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಚೆಸ್ಟ್ ಡಿಸೀಸಸ್(ಆರ್ಜಿಐಸಿಡಿ) ಗೆ ದಾಖಲಾಗಿದ್ದ ಐವರಿಗೆ ಕೊರೋನಾ ಖಾಯಿಲೆ ಇಲ್ಲವೆಂದು ವರದಿ ಬಂದಿದೆ. ಈ ಮೂಲಕ ರೋಗಭೀತಿಯಿಂದ ಪರದಾಡುತ್ತಿದ್ದ ಸಿಲಿಕಾನ್ ಸಿಟಿ ಜನರು ತುಸು ನಿರಾಳವಾಗಿ ಉಸಿರಾಡುವಂತಾಗಿದೆ. 

ರಾಜ್ಯದಲ್ಲಿ ಕೊರೊನಾ ಭೀತಿ: 28 ನೆಗೆಟಿವ್, 54 ಮಂದಿಯ ವರದಿ ನಿರೀಕ್ಷೆಯಲ್ಲಿದೆ ಎಂದ ಆರ್‌ಜಿಐಸಿಡಿ
ರಾಜ್ಯ

ರಾಜ್ಯದಲ್ಲಿ ಕೊರೊನಾ ಭೀತಿ: 28 ನೆಗೆಟಿವ್, 54 ಮಂದಿಯ ವರದಿ ನಿರೀಕ್ಷೆಯಲ್ಲಿದೆ ಎಂದ ಆರ್‌ಜಿಐಸಿಡಿ

ಭಾನುವಾರದೊರಗಿನ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಕೊರೊನಾವೈರಸ್‌ನಿಂದಾಗಿ ಶಂಕೆಇತರಾದವರ ಸಂಖ್ಯೆ 82ಕ್ಕೆ ತಲುಪಿದೆ. ಇದರಲ್ಲಿ 28 ಋಣಾತ್ಮಕ (ನೆಗೆಟಿವ್) ಎಂದು ವರದಿ ಬಂದಿದ್ದು ಉಳಿದ 54  ಶಂಕಿತ ರೋಗಿಗಳ  ಪರೀಕ್ಷಾ ವರದಿಗಾಗಿ ನಿರೀಕ್ಷಿಸಲಾಗುತ್ತಿದೆ.