ಖ್ಯಾತ ರೇಡಿಯೋ ಜಾಕಿ ಆರ್ ಜೆ ರಚನಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜೆ.ಪಿ ನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ವಾಸವಾಗಿದ್ದ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ರಚನಾ ಅವರು ನಿಧನರಾಗಿದ್ದಾರೆ.