ದೇಶಈ 6 ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯ!
ಕೋವಿಡ್ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ಸೋಂಕು ಪ್ರಸರಣ ತಡೆಯಲು ಅಲ್ಲಿನ ಸರ್ಕಾರ ಹರಸಾಹಸ ಪಡುತ್ತಿದ್ದು, ಇದೀಗ 6 ರಾಜ್ಯಗಳಿಂದ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿದೆ.