ರಾಜ್ಯಮೈಸೂರು: ಕಾರಿನ ಬಾನೆಟ್ ಮೇಲೆ ನೇತಾಡುತ್ತಿದ್ದರೂ 400 ಮೀಟರ್ ಎಳೆದೊಯ್ದ ಆರ್ಟಿಐ ಕಾರ್ಯಕರ್ತನ ಬಂಧನ; ಶಾಕಿಂಗ್ Video
ಕುವೆಂಪು ನಗರದಲ್ಲಿ ಧನಂಜಯ ಎಂಬುವವರು ಕಾರಿನ ಬಾನೆಟ್ ಮೇಲೆ ನೇತಾಡುತ್ತಿದ್ದರೂ ಕಾರು ನಿಲ್ಲಿಸದೇ ಚಾಲನೆ ಮಾಡಿದ ಆರೋಪದ ಮೇಲೆ ಆರ್ಟಿಐ ಕಾರ್ಯಕರ್ತ ಗಂಗರಾಜು ಅವರನ್ನು ಪೊಲೀಸರು ಬಂಧಿಸಿದ್ದಾರೆ.