ಕಾರು-ಲಾರಿ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆರ್ಟಿಒ ಇನ್ಸ್ಪೆಕ್ಟರ್ ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ನಡೆದಿದೆ.