ದೇಶಮಣಿಪುರ ಹಿಂಸಾಚಾರಕ್ಕೆ ಐಟಿ ಅಧಿಕಾರಿ ಬಲಿ: ಆರ್ಟಿಕಲ್ 355 ಜಾರಿ, ಭದ್ರತೆ ಉಸ್ತುವಾರಿ ವಹಿಸಿಕೊಂಡ ಕೇಂದ್ರ
ಮಣಿಪುರ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇಂಫಾಲ್ನಲ್ಲಿ ನಿಯೋಜನೆಗೊಂಡ ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಕಂದಾಯ ಸೇವಾ ಸಂಘ ಶುಕ್ರವಾರ ತಿಳಿಸಿದೆ.