ಆರ್ಟಿಕಲ್ 370

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಹಲವು ಪ್ರಶಸ್ತಿ ಬಾಚಿಕೊಂಡ Article 370; ಅತ್ಯುತ್ತಮ ನಟ-ಕಾರ್ತಿಕ್ ಆರ್ಯನ್, ಮಮ್ಮುಟಿ!
2024ರಲ್ಲಿ ಬಿಡುಗಡೆಯಾದ ಚಲನಚಿತ್ರಗಳಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಶನಿವಾರ (ಜುಲೈ 18) 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರನ್ನು ಘೋಷಿಸಿದೆ.
370ನೇ ವಿಧಿ ರದ್ದತಿ, SIR ಬಗ್ಗೆ ತೀರ್ಪು: 53ನೇ ಸಿಜೆಐ ಆಗಿ ನ್ಯಾಯಮೂರ್ತಿ ಸೂರ್ಯಕಾಂತ್ ಪ್ರಮಾಣ ವಚನ ಸ್ವೀಕಾರ!
ಸಮಾರಂಭದಲ್ಲಿ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಿದ್ದರು.

Article 370 ರದ್ದತಿಯಿಂದ ಜಮ್ಮು-ಕಾಶ್ಮೀರದಲ್ಲಿ ಸಮೃದ್ಧಿ, ಅಭಿವೃದ್ಧಿ: ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಬಳಿಕ, ಕಣಿವೆಯಲ್ಲಿ ನೆಲೆಸಿದ್ದ ದೀರ್ಘಕಾಲದ ಪ್ರತ್ಯೇಕತಾವಾದದ ಸಮಸ್ಯೆ ಕೊನೆಗೊಂಡಿತು. ಇದರಿಂದಾಗಿ ಈ ಪ್ರದೇಶದಲ್ಲಿ ಸಮೃದ್ಧಿ ಉಂಟಾಯಿತು.

ಕಾಶ್ಮೀರದಲ್ಲಿ Article 370 ತೆಗೆದಿದ್ದೇ ಪಹಲ್ಗಾಮ್ ನರಮೇಧಕ್ಕೆ ಕಾರಣ: ಶ್ರೀರಂಗಪಟ್ಟಣ Congress ಶಾಸಕ ರಮೇಶ್ ಬಂಡಿಸಿದ್ದೇಗೌಡ
ಪಹಲ್ಗಾಮ್ ನಲ್ಲಿ ಹಿಂದೂಗಳ ಮೇಲಿನ ನರವೇಧಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿರುವುದೇ ಕಾರಣ ಎಂದು ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಆರ್ಟಿಕಲ್ 370 ರದ್ದಾದ ನಂತರ ಮೊದಲ ಬಾರಿ ಕಾಶ್ಮೀರಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಕಾಶ್ಮೀರಕ್ಕೆ ಭೇಟಿ.

ಆರ್ಟಿಕಲ್ 370 ಚಿತ್ರದ ಟ್ರೈಲರ್
ಬಾಲಿವುಡ್ ನಟಿ ಯಮಿ ಗೌತಮ್ ಮತ್ತು ಪ್ರಿಯಾಮಣಿ ಅಭಿನಯದ ಆರ್ಟಿಕಲ್ 370 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಆದಿತ್ಯ ಸುಹಾಸ್ ಜಂಬ್ಲೆ ನಿರ್ದೇಶಿಸಿದ್ದಾರೆ.

ಆರ್ಟಿಕಲ್ 370 ಚಿತ್ರದ ಟೀಸರ್
ನಟಿ ಯಾಮಿ ಗೌತಮ್ ನಟಿಸಿರುವ ಆರ್ಟಿಕಲ್ 370 ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಆದಿತ್ಯ ಸುಹಾಸ್ ನಿರ್ದೇಶಿಸಿದ್ದಾರೆ.

ಆರ್ಟಿಕಲ್ 370ರ ರದ್ದತಿ ಎತ್ತಿಹಿಡಿದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಪರಿಶೀಲನಾ ಅರ್ಜಿ!
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಒದಗಿಸಿದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರದ ಸಿಂಧುತ್ವವನ್ನು ಎತ್ತಿಹಿಡಿಯುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿಗಳನ್ನು ಸಲ್ಲಿಸಲಾಗಿದೆ.

ಹಿನ್ನೋಟ 2023: 370 ನೇ ವಿಧಿ ರದ್ದು, ನೋಟು ಅಮಾನ್ಯೀಕರಣ ಸೇರಿ ಹಲವು ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್!
2023 ಸುಪ್ರೀಂ ಕೋರ್ಟ್ ಪಾಲಿಗೆ ಹಲವು ವೈಶಿಷ್ಟ್ಯಗಳ ವರ್ಷವಾಗಿದ್ದು, ಈ ವರ್ಷದಲ್ಲಿ ದೇಶದ ಸರ್ವೋಚ್ಛ ನ್ಯಾಯಾಲಯ ಹಲವು ದಾಖಲೆ ಮಾಡಿದ್ದು, ದಾಖಲಾದ ಪ್ರಕರಣಗಳಿಗಿಂತ ವಿಲೇವಾರಿಯೇ ಹೆಚ್ಚಿದೆ.

