ದೇಶ370ನೇ ವಿಧಿ ಹಿಂತೆಗೆತ ಕುರಿತು ದಿಗ್ವಿಜಯ್ ಸಿಂಗ್ ಹೇಳಿಕೆ: ನಿಲುವು ಸ್ಪಷ್ಟಪಡಿಸುವಂತೆ ಕಾಂಗ್ರೆಸ್ಗೆ ರವಿಶಂಕರ್ ಪ್ರಸಾದ್ ಆಗ್ರಹ
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಮ್ಮು ಮತ್ತು ಕಾಶ್ಮೀರದ ವಿಶೇಷಾಧಿಕಾರ ರದ್ದು ಮಾಡಿರುವ ಬಗ್ಗೆ ಮರುಚಿಂತನೆ ನಡೆಸಬಹುದು ಎಂದು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿಕೆಗೆ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಭಾನುವಾರ ಕಾಂಗ್ರೆಸ್ ಅನ್ನು ಪ್ರಶ್ನಿಸಿದ್ದಾರೆ.