ದೇಶಆರ್ಟಿಕಲ್ 371 ಕುರಿತು ಈಶಾನ್ಯ ರಾಜ್ಯಗಳಿಗೆ ಅಮಿತ್ ಶಾ ಹೇಳಿದ್ದೇನು ಗೊತ್ತೇ?
ಆರ್ಟಿಕಲ್ 370 ರದ್ದುಗೊಳಿಸಿದಾಗಿನಿಂದ ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ನೀಡಿರುವ ಆರ್ಟಿಕಲ್ 371 ನ್ನೂ ರದ್ದುಗೊಳಿಸಲಿದೆ ಎಂಬ ಆತಂಕ ಎದುರಾಗಿತ್ತು. ಆದರೆ ಈ ಬಗ್ಗೆ ಸ್ವತಃ ಗೃಹ ಸಚಿವ ಅಮಿತ್ ಶಾ ಸ್ಪಷ್ಟನೆ ನೀಡಿದ್ದಾರೆ.