ರಾಜ್ಯ'ನಾನು ಕೈ ಬೀಸುತ್ತಿದ್ದೆ ಆದರೆ ಯಾರೂ ನನ್ನತ್ತ ನೋಡಲಿಲ್ಲ, ಆಗಲೇ ನನ್ನ ಅಹಂಕಾರ ಛಿದ್ರವಾಯಿತು': ರಜನಿಕಾಂತ್; Video
ಮಂಗಳವಾರ, ರಜನಿಕಾಂತ್ ಅವರು ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ನ 45ನೇ ವರ್ಷಾಚರಣೆ ಮತ್ತು ಶ್ರೀ ಶ್ರೀ ರವಿಶಂಕರ್ ಅವರ 70ನೇ ಹುಟ್ಟುಹಬ್ಬದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.