ದೇಶಶಸ್ತ್ರಾಸ್ತ್ರ ಕಾರ್ಖಾನೆ ಮಂಡಳಿ ರದ್ದುಪಡಿಸಿದ ರಕ್ಷಣಾ ಸಚಿವಾಲಯ; ಉದ್ಯೋಗಿಗಳು, ಆಸ್ತಿಗಳನ್ನು ಪಿಎಸ್ ಯುಗಳಿಗೆ ವರ್ಗಾವಣೆ
ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ರಕ್ಷಣಾ ಸಚಿವಾಲಯವು ಆರ್ಡನೆನ್ಸ್ ಫ್ಯಾಕ್ಟರಿ ಬೋರ್ಡ್ (OFB) ವನ್ನು ರದ್ದುಪಡಿಸಿದ್ದು, ಅಲ್ಲಿದ್ದ ಆಸ್ತಿ, ಉದ್ಯೋಗಿಗಳು ಮತ್ತು ನಿರ್ವಹಣೆಯನ್ನು ಏಳು ಸಾರ್ವಜನಿಕ ವಲಯದ ಘಟಕಗಳಿಗೆ (PSU) ವರ್ಗಾಯಿಸಿದೆ.