ಆರ್‌ಡಬ್ಲ್ಯೂಎ

ಲೋಕ ಸಮರ 2024: ಮತದಾನ ಹೆಚ್ಚಳಕ್ಕೆ RWAಯಿಂದ ಅಭಿಯಾನ ಆರಂಭ
ಲೋಕಸಭಾ ಚುನಾವಣೆಗೆ ಇನ್ನೆರಡು ವಾರಗಳಷ್ಟೇ ಬಾಕಿಯಿದ್ದು, ಈ ನಡುವಲ್ಲೇ ಮತದಾನ ಹಚ್ಚಳಕ್ಕೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು (ಆರ್‌ಡಬ್ಲ್ಯೂಎ) ಜಾಗೃತಿ ಅಭಿಯಾನಗಳನ್ನು ಚುರುಕುಗೊಳಿಸಿವೆ.

ಬೀದಿ ನಾಯಿಗಳ ಸ್ಥಳಾಂತರ: ಆರ್‌ಡಬ್ಲ್ಯೂಎ ವಿರುದ್ಧ ದೂರು ದಾಖಲು
ಅಪಾರ್ಟ್‌ಮೆಂಟ್ ಸಮುಚ್ಚಯವನ್ನು ಸುರಕ್ಷಿತವಾಗಿಡುವ ನೆಪದಲ್ಲಿ ಸಮುದಾಯದ ನಾಯಿಗಳ ಸ್ಥಳಾಂತರಿಸುತ್ತಿದ್ದು, ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ (ಆರ್‌ಡಬ್ಲ್ಯೂಎ)ದ ವಿರುದ್ಧ ಪ್ರಾಣಿ ಪ್ರಿಯರು ಪೊಲೀಸರಿಗೆ ದೂರು ನೀಡಿದ್ದಾರೆ.

ಮಂಗಳೂರು ಸ್ಫೋಟ ಪ್ರಕರಣದಿಂದ ಎಚ್ಚೆತ್ತ ಆರ್‌ಡಬ್ಲ್ಯೂಎ: ನಿವಾಸಿಗಳ ಹಿನ್ನೆಲೆ ತಿಳಿದುಕೊಳ್ಳಲು ಮುಂದು!
ಮಂಗಳೂರಿನಲ್ಲಿ ಬಾಂಬ್ ಸ್ಫೋಟದ ಬಳಿಕ ಎಚ್ಚೆತ್ತುಕೊಂಡಿರುವ ಬೆಂಗಳೂರಿನ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಸ್ಥಳೀಯರ, ವಿಶೇಷವಾಗಿ ಬಾಡಿಗೆದಾರರ ಹಿನ್ನೆಲೆ ಪರಿಶೀಲನೆ ನಡೆಸಲು ಕಠಿಣ ಭದ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ಮುಂದಾಗಿದೆ.

