ದೇಶರಾಜಧಾನಿ ದೆಹಲಿ ವಿಮಾನ ನಿಲ್ದಾಣದಲ್ಲಿ ಆರ್'ಡಿಎಕ್ಸ್ ಪತ್ತೆ: ಜನತೆಯಲ್ಲಿ ಆತಂಕ
ರಾಷ್ಟ್ರ ರಾಜಧಾನಿ ದೆಹಲಿಯ ಇಂದಿರಾಗಾಂಧಿ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಗಿನ ಜಾವ ಅನುಮಾನಾಸ್ಪದ ಬ್ಯಾಗ್'ವೊಂದು ಪತ್ತೆಯಾಗಿದ್ದು, ಬ್ಯಾಗ್ ನಲ್ಲಿ ಆರ್'ಡಿಎಕ್ಸ್ ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ.