ರಾಜ್ಯಕೊರೋನಾ ಉಲ್ಬಣ: ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆ ಮುಂದೂಡಲು ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರ ಮನವಿ?
ರಾಜ್ಯಾದ್ಯಂತ ಕೋವಿಡ್ ಪ್ರಕರಣಗಳು ಏರಿಕೆಯಾಗಿರುವುದರಿಂದ, 2020 ರಲ್ಲಿ ಗ್ರಾಮ ಪಂಚಾಯತ್ ಚುನಾವಣೆಯನ್ನು ಮುಂದೂಡಿದಂತೆಯೇ ಮುಂಬರುವ ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ಮುಂದೂಡುವಂತೆ ರಾಜ್ಯ ಸರ್ಕಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಲಿದೆ ಎಂದು ಮಾತುಗಳು ಕೇಳಿಬಂದಿದೆ.