ದೇಶಅರ್ಥಶಾಸ್ತ್ರದ ಬಗ್ಗೆ ಮೋದಿಗೆ ಜ್ಞಾನವಿಲ್ಲ, ಇತಿಹಾಸದಲ್ಲಿ ಅನುತ್ತೀರ್ಣಗೊಂಡಿದ್ದಾರೆ: ಕಾಂಗ್ರೆಸ್
ಇಂದಿರಾ ಗಾಂಧಿ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿದ್ದ ಹೇಳಿಕೆಗೆ ಕಿಡಿಕಾರಿರುವ ಕಾಂಗ್ರೆಸ್, ಮೋದಿಯವರಿಗೆ ಅರ್ಥಶಾಸ್ತ್ರದ ಬಗ್ಗೆ ಜ್ಞಾನವಿಲ್ಲ, ಇತಿಹಾಸದಲ್ಲಿ ಅನುತ್ತೀರ್ಣಗೊಳ್ಳುತ್ತಿರುತ್ತಾರೆಂದು...