ದೇಶಕೋವಿಡ್ -19: ಆರೋಗ್ಯ ಸೌಲಭ್ಯ ಒದಗಿಸಲು ಸಶಸ್ತ್ರ ಪಡೆಗಳಿಗೆ ತುರ್ತು ಆರ್ಥಿಕ ಅಧಿಕಾರ ನೀಡಿದ ರಾಜನಾಥ್ ಸಿಂಗ್
ಕೋವಿಡ್ ಸೋಂಕಿತರಿಗೆ ಆಸ್ಪತ್ರೆ ಸ್ಥಾಪಿಸಲು ಮತ್ತು ನಿರ್ವಹಿಸಲು ಹಾಗೂ ಕ್ವಾರಂಟೈನ್ ವ್ಯವಸ್ಥೆ ಮಾಡಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೂರು ಸೇನಾಪಡೆಗಳಿಗೆ ತುರ್ತು ಆರ್ಥಿಕ ಅಧಿಕಾರವನ್ನು ಮಂಜೂರು ಮಾಡಿದ್ದಾರೆ.