ಬಜೆಟ್ ಪೂರ್ವ ಸಿದ್ಧತೆಗಳ ಭಾಗವಾಗಿ ಪ್ರಧಾನಿ ನರೇಂದ್ರಮೋದಿ ಗುರುವಾರ ಆರ್ಥಿಕ ತಜ್ಞರು ಹಾಗೂ ವಿವಿಧ ವಲಯಗಳ ಪರಿಣತರೊಂದಿಗೆ ಬಜೆಟ್ ಪೂರ್ವ ಸಮಾಲೋಚನೆ ಸಭೆ ನಡೆಸಿದರು.