ವಾಣಿಜ್ಯಭಾರತದ ಆರ್ಥಿಕ ಪ್ರಗತಿ ನಿರೀಕ್ಷೆಗಿಂತ ಕುಂಠಿತ: ಐಎಂಎಫ್
ಸಾಂಸ್ಥಿಕ ಮತ್ತು ಪರಿಸರ ನಿಯಂತ್ರಕ ಅನಿಶ್ಚಿತತೆ ಹಾಗೂ ಕೆಲವು ಬ್ಯಾಂಕೇತರ ಹಣಕಾಸು ಕಂಪನಿಗಳಲ್ಲಿನ ಧೀರ್ಘಕಾಲದ ದೌರ್ಬಲ್ಯ'ದಿಂದಾಗಿ ಭಾರತದ ಆರ್ಥಿಕ ಬೆಳವಣಿಗೆ ನಿರೀಕ್ಷೆಗಿಂತ ಕುಸಿತವಾಗಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ ಹೇಳಿದೆ.