ರಾಜ್ಯವಾರ್ಷಿಕ ವೇತನ ಹೆಚ್ಚಳಕ್ಕೆ ನಿವೃತ್ತಿ ದಿನಾಂಕ ಬಾಧಕವಲ್ಲ: ಸರ್ಕಾರಿ ನೌಕರರ ಇನ್ಕ್ರಿಮೆಂಟ್ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು, KPTCLಗೆ ಹಿನ್ನಡೆ
ಸರ್ಕಾರಿ ನೌಕರರ ವಾರ್ಷಿಕ ವೇತನ ಹೆಚ್ಚಳಕ್ಕೆ ಅವರ ನಿವೃತ್ತಿ ದಿನಾಂಕ ಬಾಧಕವಲ್ಲ. ಸರ್ಕಾರಿ ನೌಕರರು ಮಾರನೇ ದಿನ ನಿವೃತ್ತರಾಗುತ್ತಿದ್ದರೂ ಅಂತಹ ನೌಕರರಿಗೆ ವೇತನ ಹೆಚ್ಚಳ ಅಥವಾ ಇನ್ಕ್ರಿಮೆಂಟ್ ಪಡೆಯುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.