ವಿದೇಶಹೊಸ ಸರ್ಕಾರ ರಚನೆಗೆ ತಾಂತ್ರಿಕ ಅಡಚಣೆ; ಚೀನಾ- ಪಾಕಿಸ್ತಾನ ಆರ್ಥಿಕ ಕಾರಿಡಾರ್ ಯೋಜನೆ ಸೇರಲು ತಾಲಿಬಾನ್ ಇಂಗಿತ
ಜಗತ್ತಿನಲ್ಲಿ ಆರ್ಥಿಕವಾಗಿ ಸದೃಢವಾಗಿರುವ ಚೀನಾ ಜೊತೆ ಉತ್ತಮ ಸಂಬಂಧ ಹೊಂದಲು ಇಚ್ಛಿಸುವುದಾಗಿ ತಾಲಿಬಾನಿ ನಾಯಕರು ಹೇಳಿದ್ದರು. ಇದೀಗ ಪಾಕ್, ಚೀನಾ ಮತ್ತು ಅಫ್ಘಾನಿಸ್ತಾನ ನಡುವಿನ ಬಾಂಧವ್ಯ ಬಲವಾಗುತ್ತಿರುವ ಸೂಚನೆ ಇನ್ನಷ್ಟು ದಟ್ಟವಾಗಿದೆ.