ಆರ್ಥಿಕ ಸಂಪನ್ಮೂಲ

ಎಂಎಸ್ ಪಿ, ಕೇಂದ್ರದಿಂದ ಆರ್ಥಿಕ ಸಂಪನ್ಮೂಲ ಸಮಾನ ಹಂಚಿಕೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ
ಎಲ್ಲಾ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (ಎಂಎಸ್ ಪಿ) ನಿಗದಿ, ತಾರತಮ್ಯ ಮಾಡದೇ ಆರ್ಥಿಕ ಸಂಪನ್ಮೂಲಗಳ ಸಮಾನ ಹಂಚಿಕೆಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಲಾಕ್ಡೌನ್ ಸಡಿಲಿಕೆ ನಂತರ ಚೇತರಿಕೆಯಾಗುತ್ತಿರುವ ಸಂಪನ್ಮೂಲ ಕ್ರೂಢೀಕರಣ: ಆದಾಯದಲ್ಲಿ ಏರಿಕೆ
ಡೌನ್ ಹಿನ್ನೆಲೆ ರಾಜ್ಯದ ಆರ್ಥಿಕ ಸಂಪನ್ಮೂಲ ಬಹುತೇಕ ಬರಿದಾಗಿತ್ತು. ಆದರೆ ಈಗ ಲಾಕ್ ಡೌನ್ ಸಡಿಲಗೊಳಿಸಿದ ಪರಿಣಾಮ ನಿಧಾನವಾಗಿ ರಾಜ್ಯದ ಬೊಕ್ಕಸ ಚೇತರಿಸಿಕೊಳ್ಳುವತ್ತ ಸಾಗಿದೆ.

