ರಾಜ್ಯಭವಿಷ್ಯದ ಸವಾಲುಗಳ ಬಗ್ಗೆ ಜಾಗರೂಕರಾಗಿದ್ದು, 'ಆರ್ಥಿಕ ಸಮತೋಲನ' ಕಾಯ್ದುಕೊಳ್ಳಲಾಗಿದೆ: ಸಚಿವ ಕೃಷ್ಣ ಬೈರೇಗೌಡ
ಸರ್ಕಾರದ ಸಬ್ಸಿಡಿಗಳ ಹೆಚ್ಚಳದ ಬಗ್ಗೆ ಬಿಜೆಪಿಯ ವಾರ್ನಿಂಗ್ ಗೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಬ್ಸಿಡಿ ಅಥವಾ ಗ್ಯಾರಂಟಿ ಯೋಜನೆಗಳ ಮೇಲೆ ಸರ್ಕಾರದ ವೆಚ್ಚವನ್ನು ಸಮರ್ಥಿಸಿಕೊಂಡರು.