ಆರ್ಥಿಕ ಸಮಸ್ಯೆ

'ಮನೆಯ ಆರ್ಥಿಕ ಸಮಸ್ಯೆಗಳಿಂದಾಗಿಯೇ ನಾನು ನಟನಾದೆ': 'ವಿಶ್ವನಾಥ್ ಅಂಡ್ ಸನ್ಸ್' ನಟ ಸೂರ್ಯ
ನಾನು ನಟನಾಗುತ್ತೇನೆ ಎಂದು ಎಂದಿಗೂ ಅಂದುಕೊಂಡಿರಲಿಲ್ಲ. ಆದರೆ ಕಾರ್ತಿ ಯಾವಾಗಲೂ ಸಿನಿಮಾದ ಭಾಗವಾಗಲು ಬಯಸಿದ್ದರು. ಕ್ಯಾಮೆರಾ ಮುಂದೆ ನಿಲ್ಲಬೇಕಾದ ವಿಷಯ ನನಗೆ ಕೇವಲ ಐದು ದಿನಗಳ ಮುಂಚಿತವಾಗಷ್ಟೇ ತಿಳಿಯಿತು ಎಂದು ತಿಳಿಸಿದರು.

ಲೈಂಗಿಕ ದೌರ್ಬಲ್ಯ ಸಮಸ್ಯೆ ಹೆಚ್ಚಳ: ವ್ಯಕ್ತಿಯ ಮಾನಸಿಕ, ಆರ್ಥಿಕ ಒತ್ತಡ ಮುಖ್ಯ ಕಾರಣ!
ಕೋವಿಡ್ ಸಾಂಕ್ರಾಮಿಕ ಲಾಕ್ ಡೌನ್ ಸಮಯದಲ್ಲಿ ಜನರು, ವಿಶೇಷವಾಗಿ ಪುರುಷರು ಎದುರಿಸಿದ ಮಾನಸಿಕ ಮತ್ತು ಆರ್ಥಿಕ ಒತ್ತಡಗಳು ಅವರ ಲೈಂಗಿಕ ಮತ್ತು ಸಂತಾನೋತ್ಪತ್ತಿ ಆರೋಗ್ಯದ ಮೇಲೂ ಪರಿಣಾಮ ಬೀರಿದೆ.

ಆರ್ಥಿಕ ತೊಂದರೆ ಇರುವುದು ನಿಜ, ಸಿದ್ದರಾಮಯ್ಯ ಹೇಳುವಷ್ಟು ತೊಂದರೆ ಇಲ್ಲ: ಕಾರಜೋಳ
ರಾಜ್ಯದಲ್ಲಿ ಆರ್ಥಿಕ ತೊಂದರೆ ಇರುವುದು ನಿಜವಾಗಿದ್ದರೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿರುವ ತೊಂದರೆ ಇಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದ್ದಾರೆ.

ಆರ್ಥಿಕ ಸಮಸ್ಯೆ: ತೆಲಂಗಾಣದಲ್ಲಿ ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆಗೆ ಶರಣು
ತೀವ್ರ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ...

